armlook.pages.dev


C.v. raman children

          C.v. raman born

        1. C. v. raman age at death
        2. C.v. raman biography in english pdf
        3. C.v. raman full name
        4. Cv raman inventions
        5. C.v. raman biography in english pdf.

          ಚಂದ್ರಶೇಖರ ವೆಂಕಟರಾಮನ್

          ಸರ್ ಸಿ.ವಿ.ರಾಮನ್ (Sir ) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ.[೨] ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ.[೩] ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.[೪]

          ಬಾಲ್ಯ, ವಿದ್ಯಾಭ್ಯಾಸ, ವೃತ್ತಿ

          [ಬದಲಾಯಿಸಿ]

          ಚಂದ್ರಶೇಖರ ವೆಂಕಟಾರಾಮನ್, ನವೆಂಬರ್ ೭, ೧೮೮೮ ರಲ್ಲಿ ತಮಿಳುನಾಡುನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು.[೫] ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು.

          ತಾಯಿಯವರ ಹೆಸರು, ಪಾರ್ವತಿ ಅಮ್ಮಾಳ್.[೬] ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು.

          10 points about c.v. raman

          ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಇವರ ಎಳೆತನದ ವಿದ್ಯಾಭ್ಯಾಸ ವಿಶಾಖಪಟ್ಟಣದಲ್ಲಿ ಆಯಿತು.[೭] ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು.

          • ೧೯೦೦: ತಮ್ಮ ೧೨ ನೆ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು.
          • ೧೯೦೪: ಮದ್ರ