Bangalore police inspector list
Tahsildar name list in karnataka!
Kas officers list of karnataka 2024 list
ಸಂಗೊಳ್ಳಿ ರಾಯಣ್ಣ
ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು.[೧]ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.
ಪರಿಚಯ/ಹಿನ್ನೆಲೆ
- ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ ೧೫ ನೆಯ ದಿನ ೧೭೯೬.ಆಗಸ್ಟ ಹದಿನೈದು ಭಾರತೀಯರಿಗೆ ಸ್ವಾತಂತ್ರ್ಯ ದೊರಕಿದ ದಿನವಾಗಿದೆ. ಭಾರತೀಯರಿಗೆ ರಾಷ್ಟ್ರೀಯ ಹಬ್ಬ.Rgrhcl
ಬೆಳಗಾವಿ ಜಿಲ್ಲೆಯ ಬೈಲಹೊಂಗಲ (ಸಂಪಗಾವಿ)ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ತಂದೆ ಭರಮಪ್ಪ ತಾಯಿ ಕೆಂಚಮ್ಮಾಜಿಯ ಪುತ್ರನಾಗಿ ಜನಿಸಿದನು,ಈತನ ಸಹೋದರಿ ಮಾಯವ್ವ.
- ರಾಯಣ್ಣನಿಗೆ, ವೀರ ರಾಯ , ವೀರ ಸಂಗೊಳ್ಳಿ ರಾಯಣ್ಣ, ಶೂರ ರಾಯಣ್ಣ ಧೀರ ರಾಯಣ್ಣ, ಕ್ರಾಂತಿವೀರ ರಾಯಣ್ಣ ಇತ್ಯಾದಿ ದಾಖಲೆಗಳು ಜನಮನದಾಳದಿಂದ, ಜನಪದರಿಂದ ನಾಟಕಕಾರರಿಂದ, ಇತಿಹಾಸಕಾರರಿಂದ ರಾಯಣ್ಣನಿಗೆ ಹೆಸರಿಸಲ್ಪಟ್ಟಿವೆ.
- ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ.
ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರೋಗಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ನೀಡಿ ರಕ